ದಿನಾಂಕ 8/3/2023 ರಂದು ಮಹಿಳಾ ದಿನಾಚರಣೆಯನ್ನು ಸಮೃದ್ಧ ಅಂಗವಿಕಲರ ಸಂಸ್ಥೆಯಲ್ಲಿ ಸಸಿ ಕುಳುವುದರ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.