ದಿನಾಂಕ 1/೨/2023 ರಂದು ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಮಹಾಲಕ್ಷ್ಮೀದೇವಿ ಕಳಸಾರೋಹಣ ಮತ್ತು ಮೂರ್ತಿ ಪ್ರತಿಷ್ಠಾಪನ ಕಾರ್ಯಕ್ರಮದ ನಿಮಿತ್ಯವಾಗಿ ಸಮೃದ್ಧ ಅಂಗವಿಕಲರ ಸಂಸ್ಥೆಯ ಸಂಗೀತ ಬಳಗದವ್ರಿಂದ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಗ್ರಾಮದ ಸಮಸ್ತ ಸದ್ಭಕ್ತರು ಮತ್ತು ಕಲಾಭಿಮಾನಿಗಳು ಸಂಜೆ ಎಂಟು ಗಂಟೆಗೆ ಪ್ರಾರಂಭವಾಗಿರುವ ಈ ರಸಮಂಜರಿ ಕಾರ್ಯಕ್ರಮಕ್ಕೆ ಆಗಮಿಸಿ ಅಂದ ಕಲಾವಿದರನ್ನು ಪ್ರೋತ್ಸಾಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕೆ ತುಂಬು ಹೃದಯದ ಧನ್ಯವಾದಗಳು ಹಾಗೂ ಆಯೋಜಿಸಿರುವ ಗ್ರಾಮದ ಯುವ ಕಮಿಟಿಯ ಸರ್ವ ಸದಸ್ಯರಿಗೂ ತುಂಬು ಹೃದಯದ ಧನ್ಯವಾದಗಳು